ಉತ್ತರಾಖಂಡ್‍ನ ಗಿರಿಧಾಮ ನೈನಿತಾಲ್‍ನಲ್ಲಿ ಕಟ್ಟಡ ಕುಸಿತ : 8 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

8-Kiled

ನೈನಿತಾಲ್, ಡಿ.11- ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು 8 ಜನ ಮೃತಪಟ್ಟು, ಅನೇಕರು ಗಾಯಗೊಂಡಿರುವ ಘಟನೆ ಉತ್ತರಾಖಂಡ್‍ನ ಗಿರಿಧಾಮ ನೈನಿತಾಲ್‍ನಲ್ಲಿ ಇಂದು ಮುಂಜಾನೆ ಸಂಭಸಿದೆ.  ಕಟ್ಟಡದ ಭಗ್ನಾವಶೇಷಗಳಲ್ಲಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.  ಈ ದುರಂತದಲ್ಲಿ 8 ಮಂದಿ ಮೃತಪಟ್ಟಿರುವುದನ್ನು ರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಹೈದರಾಬಾದ್‍ನ ಸೈಬರಾಬಾದ್‍ನ ನಾನಕ್‍ರಾಮ್‍ಗುಡಾದಲ್ಲಿ ಗುರುವಾರ ರಾತ್ರಿ ಆರು ಅಂತಸ್ತುಗಳ ನಿರ್ಮಾಣ ಕಟ್ಟಡ ಕುಸಿದುಬಿದ್ದು, 11 ಮಂದಿ ದುರಂತ ಸಾಗೀಡಾಗಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin