ಉದ್ಯೋಗ ಮಾಹಿತಿ : ಕೆಪಿಎಸ್’ಸಿಯಲ್ಲಿ 3376 ಬೋಧಕ – ಬೋಧಕೇತರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Recruitment-Job

ಕರ್ನಾಟಕ ಲೋಕ ಸೇವಾ ಆಯೋಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಯಪೇಯಿ ವಸತಿ ಶಾಲೆಗಳಲ್ಲಿ ಈ ಖಾಲಿ ಇರುವ ಗ್ರೂಪ್ ಬಿ ಹಾಗೂ ಸಿ ವೃಂದದ ಬೋಧಕ/ಬೋಧಕೇತರ ಹುದ್ದೆಗಳು ಸೇರಿದಂತೆ 3376 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 24 ರವರೆಗೆ (ಅತ್ರಿ 11.45 ವರೆಗೆ )
ಶುಲ್ಕ ಪಾವತಿಗೆ ಕೊನೆಯ ದಿನಾಂಕ : ಜುಲೈ 25

ಹುದ್ದೆಗಳ ವಿವರ : 

Recruitment--01

ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್ಸಿ ಅಧಿಕೃತ ವೆಬ್ಸೈಟ್  www.kpsc.kar.nic.in ಗೆ ಭೇಟಿನೀಡಿ.

ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲ್ಲು ಇಲ್ಲಿ ಕ್ಲಿಕ್ಕಿಸಿ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin