ಉರಿಯುವ ಒಲೆಗೆ ಹಸುಗೂಸನ್ನು ಎಸೆದ ತಾಯಿ..!

ಈ ಸುದ್ದಿಯನ್ನು ಶೇರ್ ಮಾಡಿ

ಕಡೂರು, ಮಾ.26: ಉರಿಯುವ ಒಲೆಗೆ ಹಾಕಿ 23 ದಿನದ ಹೆಣ್ಣು ಮಗುವನ್ನು ತಾಯಿಯೇ ಸಾಯಿಸಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ. ಉರಿಯುತ್ತಿರುವ ಒಲೆಗೆ ಮಗುವನ್ನು ಎಸೆದು ಕೊಂದ ಗೀತಾ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

Facebook Comments

Sri Raghav

Admin