ಊಟ ಫ್ರಂ ಯುವರ್ ತೋಟ

ಈ ಸುದ್ದಿಯನ್ನು ಶೇರ್ ಮಾಡಿ

UTA-FROM-THOTA
ಅದಮ್ಯಚೇತನ ಸಂಸ್ಥೆ ಜಯನಗರದಲ್ಲಿ ಆಯೋಜಿಸಿದ್ದ ‘ಊಟ ಫ್ರಂ ಯುವರ್ ತೋಟ’ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಅನಂತ್‌ಕುಮಾರ್ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಬಿಬಿಎಂಪಿ ಮಾಜಿ ಸದಸ್ಯ ಸಿ.ಕೆ.ರಾಮಮೂರ್ತಿ ಮತ್ತಿತರರು ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin