ಎಚ್‍ಡಿಕೆ ಆರೋಗ್ಯ ವಿಚಾರಿಸಿದ ಶಿವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

 

Shivarajkumar--01ಬೆಂಗಳೂರು, ಅ.12- ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯವನ್ನು ನಟ ಶಿವರಾಜ್‍ಕುಮಾರ್ ವಿಚಾರಿಸಿದರು. ಜೆ.ಪಿ.ನಗರದ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಣ್ಣ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ವೈದ್ಯರ ಸಲಹೆಯಂತೆ ಸಾಕಷ್ಟು ದಿನಗಳ ವಿಶ್ರಾಂತಿ ಪಡೆದು ಗುಣಮುಖರಾಗಿ ಎಂದು ಶಿವಣ್ಣ ಸಲಹೆ ನೀಡಿದ್ದಾರೆ. ಶಾಸಕ ಮಧುಬಂಗಾರಪ್ಪ ಈ ಸಂದರ್ಭದಲ್ಲಿದ್ದರು.

Facebook Comments

Sri Raghav

Admin