ಎನ್‌ಎಸ್‌ಎಸ್ ಕಾರ್ಯಾಗಾರ

ಈ ಸುದ್ದಿಯನ್ನು ಶೇರ್ ಮಾಡಿ

gandhi-smaraka
ಕರ್ನಾಟಕ ಸಂಸ್ಕೃತ ವಿದ್ಯಾಲಯ ಮತ್ತು ಗಾಂಧಿಸ್ಮಾರಕ ನಿಧಿ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ಎನ್‌ಎಸ್‌ಎಸ್ ಕಾರ್ಯಾಗಾರದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಪದ್ಮಶೇಖರ್, ಎನ್‌ಎಸ್‌ಎಸ್ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಅರುಣ್‌ಪೂಜಾರ್, ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪ್ರೊ.ವೈ.ಎಸ್.ಸಿದ್ದೇಗೌಡ, ಡಾ.ಗಣನಾಥ್‌ಶೆಟ್ಟಿ ಯೆಕ್ನೆರ್, ಪ್ರೊ.ಜಿ.ಬಿ.ಶಿವರಾಜು ಭಾಗವಹಿಸಿದ್ದರು.

Facebook Comments

Sri Raghav

Admin