ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ವಿರಾಟ್‍ ಕೊಹ್ಲಿ 2ನೇ ಸ್ಥಾನ ಅಬಾಧಿತ

ಈ ಸುದ್ದಿಯನ್ನು ಶೇರ್ ಮಾಡಿ

Kohliದುಬೈ, ಸೆ.6-ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ನೂತನವಾಗಿ ಬಿಡುಗಡೆ ಮಾಡಿರುವ ಏಕದಿನ ರ್ಯಾಂಕಿಂಗ್‍ನಲ್ಲಿ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್‍ಮೆನ್ ಎಬಿ.ಡಿ.ವಿಲಿಯರ್ಸ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಹಶೀಂ ಅಮ್ಲಾ 3ನೆ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 7ನೆ ಸ್ಥಾನಕ್ಕೆ ಕುಸಿದಿದ್ದಾರೆ. ಶಿಖರ್ ಧವನ್ 8ನೆ ಸ್ಥಾನ ಪಡೆದಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin