ಕನ್ನಡದ ಖ್ಯಾತ ನಿರ್ದೇಶಕ ದಿ.ಪುಟ್ಟಣ್ಣ ಕಣಗಾಲ್ ಮನೆಯಲ್ಲಿ ಕಳ್ಳತನ

ಈ ಸುದ್ದಿಯನ್ನು ಶೇರ್ ಮಾಡಿ

Puttanna-Kanagal--01

ಮೈಸೂರು, ಏ.24– ಕನ್ನಡ ಚಿತ್ರರಂಗ ಕಂಡ ಅದ್ಭುತ ಪ್ರತಿಭೆಯ ಚಿತ್ರ ನಿರ್ದೇಶಕ ದಿ.ಪುಟ್ಟಣ್ಣ ಕಣಗಾಲ್ ಅವರ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ.  ಪಿರಿಯಾಪಟ್ಟಣ ತಾಲೂಕು ಕಣಗಾಲ್ ಗ್ರಾಮದಲ್ಲಿರುವ ಪುಟ್ಟಣ್ಣ ಕಣಗಾಲ್ ಅವರ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ತಾಮ್ರ, ಹಿತ್ತಾಳೆ ಪಾತ್ರೆಗಳು, ಹಲವಾರು ಅಪರೂಪದ ಗ್ರಂಥಗಳನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin