ಕರಿಮಂಡಿ ಸ್ಲಂನ ನೂತನ ಮನೆಗಳನ್ನು ಉದ್ಘಾಟಿಸಿದ ಶಾಸಕ ಅಶ್ವಥ್ ನಾರಾಯಣ

ಈ ಸುದ್ದಿಯನ್ನು ಶೇರ್ ಮಾಡಿ

Aswath-Narayan

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಯಶವಂತಪುರ ವಾರ್ಡ್’ನ ಕರಿಮಂಡಿ ಕೊಳಚೆ ಪ್ರದೇಶದ ಗುಡಿಸಲುಗಳಿಗೆ ಬದಲಾಗಿ ಈಗ ಅಲ್ಲಿನ ನಿವಾಸಿಗಳಿಗೆ ಬಿಬಿಎಂಪಿ ವತಿಯಿಂದ ನಿರ್ಮಿಸಿರುವ ನೂತನ ಮನೆಗಳನ್ನು ಶಾಸಕ ಅಶ್ವಥ್ ನಾರಾಯಣ ಉದ್ಘಾಟಿಸಿದರು. ಈ ವೇಳೆ ಪಾಲಿಕೆ ಸದಸ್ಯ ಜೈಪಾಲ್ ಸೇರಿದಂತೆ ಮತ್ತಿತರರಿದ್ದರು.

Facebook Comments

Sri Raghav

Admin