ಕರ್ನಾಟಕ ಬಂದ್‌ಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿ ರ‍್ಯಾಲಿ

ಈ ಸುದ್ದಿಯನ್ನು ಶೇರ್ ಮಾಡಿ

vatal

ಸೆ.9ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿ ಇಂದು ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಲವು ಮುಖಂಡರು ನಗರದಲ್ಲಿ ರ‍್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Facebook Comments

Sri Raghav

Admin