ಕಲ್ಯಾಣಿಯಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

childe-wate
ನೆಲಮಂಗಲ, ಸೆ.7- ಇಲ್ಲಿಗೆ ಸಮೀಪದ ರಾಮದೇವರ ಬೆಟ್ಟದ ಕಲ್ಯಾಣಿಯಲ್ಲಿ ಈಜಲು ಹೋದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.ನೆಲಮಂಗಲದ ಬೈರನಾಯಕನಹಳ್ಳಿಯ ನಿವಾಸಿ ಶಿವಕುಮಾರ ಸ್ವಾಮೀಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾಂಕಾ (19) ಮೃತ ದುರ್ದೈವಿಯಾಗಿದ್ದಾರೆ.ಮೂವರು ಸ್ನೇಹಿತರೊಂದಿಗೆ ರಾಮದೇವರ ಬೆಟ್ಟಕ್ಕೆ ಪ್ರವಾಸಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

 

Follow us on –  Facebook / Twitter  / Google+

Facebook Comments

Sri Raghav

Admin