ಕಾಂಗ್ರೆಸ್‍ಗೆ ಮತ ಹಾಕಲು ಓಲೈಸುತ್ತಿದ್ದ ಮಹಿಳಾ ಸಿಬ್ಬಂದಿ ಪೊಲೀಸ್ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Voting-01

ಧಾರವಾಡ,ಮೇ 12-ಕಾಂಗ್ರೆಸ್ ಅಭ್ಯರ್ಥಿ ಪರ ಮತಹಾಕುವಂತೆ ಮತದಾರರನ್ನು ಓಲೈಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಧಾರವಾಡ ಗ್ರಾಮೀಣ ಕ್ಷೇತ್ರದ ಕರಡಿಗುಡ್ಡದ ಮತಗಟ್ಟೆ ಸಂಖ್ಯೆ 58ರಲ್ಲಿ ಈಕೆ ಮತಗಟ್ಟೆಯೊಳಗೆ ಕಾಂಗ್ರೆಸ್ ಪರ ಮತಹಾಕುವಂತೆ ಸೂಚನೆ ನೀಡಿದ್ದು, ಬ್ಯಾಲೆಟ್ ನಲ್ಲಿ ಕ್ರಮ ಸಂಖ್ಯೆ 3  ಕಾಂಗ್ರೆಸ್ ಅಭ್ಯರ್ತಿ ವಿನಯ್ ಕುಲಕರ್ಣಿ)ಕ್ಕೆ ಮತ ಹಾಕುವಂತೆ ಮತದಾರರಿಗೆ ಸೂಚಿಸುತ್ತಿದ್ದರು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಚುನಾವಣಾಧಿಕಾರಿಗಳು ಮಹಿಳಾ ಸಿಬ್ಬಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.(ರಾಜ್ಯ  ವಿಧಾನಸಭಾ ಚುನಾವಣೆ : ಮತದಾನದ Live Updates )

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin