ಕಾವೇರಿ ಹೋರಾಟಕ್ಕೆ ಅಮೆರಿಕದಿಂದ ನಟ ಪ್ರೇಮ್ ಬೆಂಬಲ (ವಿಡಿಯೋ)

ಈ ಸುದ್ದಿಯನ್ನು ಶೇರ್ ಮಾಡಿ

ಸದ್ಯ ನಾನು ಅಮೆರಿಕ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಿರುವ ನಟ ಪ್ರೇಮ್ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆ.  ‘ದಯಮಾಡಿ ನನ್ನನ್ನು ಕ್ಷಮಿಸಿ, ರೈತರ ನೋವು ನನಗೆ ಗೊತ್ತು, ಪ್ರವಾಸದಲ್ಲಿರುವುದರಿಂದ ಹೋರಾಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಬಹುಬೇಗನೆ ನಿಮ್ಮ ಜೊತೆ ಬಂದು ಪಾಲ್ಗೊಳ್ಳುತ್ತೇನೆ’ ಎಂದು ನಟ ಪ್ರೇಮ್ ತಿಳಿಸಿದ್ದಾರೆ. ತಮ್ಮ ಹೇಳಿಕೆಯನ್ನು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಸ್ನೇಹಿತರಿಗೆ ಮಂಡ್ಯ ರೈತರಿಗೆ ಅಪ್ಲೋಡ್ ಮಾಡಿ ಕಾವೇರಿ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin