ಕಿಶೋರಿ ಅಮೋನ್ಕರ್ ನಿಧನಕ್ಕೆ ಲತಾ ಮಂಗೇಶ್ಕರ್ ಕಂಬನಿ

ಈ ಸುದ್ದಿಯನ್ನು ಶೇರ್ ಮಾಡಿ

Latha-Mangshkar

ಚೆನ್ನೈ,ಏ.4- ಖ್ಯಾತ ಹಿಂದೂಸ್ತಾನಿ ಗಾಯಕಿ ಕಿಶೋರಿ ಅಮೋನ್ಕರ್ ಅವರ ನಿಧನಕ್ಕೆ ಸುಪ್ರಸಿದ್ದ ಗಾಯಕಿ ಲತಾ ಮಂಗೇಶ್ಕರ್ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದಾಗಿ ಗಾಯನ ಕ್ಷೇತ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮಂಗೇಶ್ಕರ್ ಕಂಬನಿ ಮಿಡಿದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕಿಶೋರಿ ಅಮೋನ್ಕರ್(84) ನಿನ್ನೆ ನಿಧನರಾಗಿದ್ದಾರೆ. ಮೃತರು ಸರ್ವೋಚ್ಛ ಗೌರವಗಳಾದ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin