ಕುಡಿಯಲು ಹಣ ಕೊಡದ ತಂದೆಯನ್ನು ದೊಣ್ಣೆಯಿಂದ ಹೊಡೆದು ಕೊಂದ ಮಗ
ಈ ಸುದ್ದಿಯನ್ನು ಶೇರ್ ಮಾಡಿ
ಚಿಕ್ಕೋಡಿ, ಮಾ.4- ಕುಡಿಯಲು ಹಣ ಕೊಡಲಿಲ್ಲ ಎಂದು ಮಗನೇ ತನ್ನ ಅಪ್ಪನನ್ನು ದೊಣ್ಣೆಯಿಂದ ಹೊಡೆದು ಕೊಂದ ಘಟನೆ ರಾಯಭಾಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.ಮಾಯಪ್ಪ ಬ್ಯಾಕುಡ್ (55) ಎಂಬುವವರೇ ಮಗನಿಂದ ಹತ್ಯೆಯಾದ ದುರ್ದೈವಿ ತಂದೆ.ಅಪ್ಪನನ್ನು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ರಮೇಶ್ ಪರಾರಿಯಾಗಿದ್ದಾನೆ. ಈ ಬಗ್ಗೆ ರಾಯಭಾಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments