ಕುಮಾರಸ್ವಾಮಿ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ರಾಹುಲ್- ಸೋನಿಯಾ

ಈ ಸುದ್ದಿಯನ್ನು ಶೇರ್ ಮಾಡಿ

Congress--Rahul-gandhi-Kuma

ಬೆಂಗಳೂರು. ಮೇ.22 : ನಾಳೆ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಹೆಚ್ ಡಿ. ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹಾಗೂ ಸೊನೀಯಾ ಗಾಂಧಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ವಿಷೇಶ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ರಾಹುಲ್ ಹಾಗೂ ಸೋನಿಯಾ, ವಿಮಾನ ನಿಲ್ದಾಣದಿಂದ ನೇರವಾಗಿ ಕೈ ಶಾಸಕರು ತಂಗಿರುವ ಹಿಲ್ಟನ್ ಹೊಟೇಲ್ ಭೇಟಿ ನೀಡುವರು. ಅಲ್ಲಿ ಬಿಜೆಪಿ ಆಮಿಷಕ್ಕೆ ಬಲಿಯಾಗದ ಕೈ ಶಾಸಕರಿಗೆ ಅಭಿನಂದನೆ ಸಲ್ಲಿಸಲಿರುವ ರಾಹುಲ್, ಸೊನೀಯಾ ಹೊಟೆಲ್ ನಿಂದ ವಿಧಾನಸೌಧಕ್ಕೆ ಆಗಮಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin