ಕೂಡಲೇ ಕಾವೇರಿ ನೀರು ಹರಿಸಲು ಆದೇಶಿಸುವಂತೆ ಕೋರಿ ಸುಪ್ರೀಂಗೆ ತಮಿಳುನಾಡು ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

KRS dam Cauvery Supreme

ನವದೆಹಲಿ,ಜು.5-ಕರ್ನಾಟಕ ಸರಿಯಾಗಿ ಕಾವೇರಿ ನೀರನ್ನು ಹರಿಸುತ್ತಿಲ್ಲ. ಕೂಡಲೇ ಆದೇಶ ಪಾಲನೆಗೆ ಸೂಚನೆ ನೀಡಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಈಗಾಗಲೇ ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ಮತ್ತೊಮ್ಮೆ ಸಂಕಷ್ಟ ಎದುರಾಗುವ ಪರಿಸ್ಥಿತಿ ಉದ್ಭವಿಸಿದೆ.  ನಿಗದಿತ ಸಮಯಕ್ಕೆ ಸರಿಯಾಗಿ ನೀರನ್ನು ಬಿಡುತ್ತಿಲ್ಲ. ಕಳೆದ 2016ರಿಂದ ನಮಗೆ ನೀಡಬೇಕಾಗಿರುವ ನೀರಿನ ಪ್ರಮಾಣದಲ್ಲಿ 5 ಟಿಎಂಸಿ ನೀರು ಬಿಟ್ಟಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin