ಕೆರೆಯಲ್ಲಿ ಈಜಲು ಹೋಗಿ ಬಾಲಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

childe-wate

ರಾಮನಗರ, ಸೆ.23- ಕೆರೆಯಲ್ಲಿ ಈಜಲು ಹೋಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟಿರುವ ಘಟನೆ ಬಿಡದಿ ಸಮೀಪದ ನೆಲ್ಲಿಗುಡ್ಡೆ ಕೆರೆಯಲ್ಲಿ ನಡೆದಿದೆ.ಮೃತ ಬಾಲಕನನ್ನು ಬೆಂಗಳೂರಿನ ಶ್ರೀರಾಂಪುರ ನಿವಾಸಿ ಪ್ರಶಾಂತ್ (18) ಎಂದು ತಿಳಿದುಬಂದಿದೆ.ಏಳು ಜನ ಸ್ನೇಹಿತರೊಂದಿಗೆ ಈ ಕೆರೆಯಲ್ಲಿ ಈಜಲು ಹೋಗಿದ್ದಾಗ ಪ್ರಸಾಂತ್ ಮುಳುಗಿದ್ದ ಎಂದು ಹೇಳಲಾಗಿದೆ.ಆತನ ಶವಕ್ಕಾಗಿ ಹುಡುಕಾಟ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಿಡದಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

 

► Follow us on –  Facebook / Twitter  / Google+

 

 

Facebook Comments

Sri Raghav

Admin