ಕೇಂದ್ರ ಕೈಗಾರಿಕಾ ರಕ್ಷಣಾ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

cisf

ಕೇಂದ್ರ ಕೈಗಾರಿಕಾ ರಕ್ಷಣಾ ಸೇನೆಯಲ್ಲಿ ಕಾನ್ಟೇಬಲ್/ಚಾಲಕ, ಕಾನ್ಟೇಬಲ್/ಚಾಲಕ ಕಮ್ ಪಂಪ್ ಅಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 447
ಹುದ್ದೆಗಳ ವಿವರ
1.ಕಾನ್ಟೇಬಲ್/ಚಾಲಕ – 344
2. ಕಾನ್ಟೇಬಲ್/ಚಾಲಕ ಕಮ್ ಪಂಪ್ ಅಪರೇಟರ್ – 103
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ (ಮೆಟ್ರಿಕ್ಯೂಲೇಶನ್) ಅಥವಾ ಇದಕ್ಕೆ ಸಮಾನವಾದ ಶಿಕ್ಷಣ ಪಡೆದಿರಬೇಕು.
ಅರ್ಹತೆ : ಚಾಲನೆ ವೃತ್ತಿ ತಿಳಿದಿರಬೇಕು, ಚಾಲನಾ ಪರವಾನಾಗಿ ಹೊಂದಿರಬೇಕು.
ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ ನಿಗದಿಮಾಡಲಾಗಿದೆ. ಮಿಸಲಾತಿ ಪಡೆಯುವವರಿಗೆ ನಿಯಮಗಳ ಅನ್ವಯ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 100 ರೂ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಎಕ್ಸ್ ಸರ್ವೀಸ್ ಮ್ಯಾನ್ ಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  https://cisfrectt.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments

Sri Raghav

Admin