ಕೇಂದ್ರ ಬಜೆಟ್ ಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಸಂಸತ್ ನಲ್ಲಿ ಅಗ್ನಿ ಅವಘಡ

ಈ ಸುದ್ದಿಯನ್ನು ಶೇರ್ ಮಾಡಿ

Fire

ನವದೆಹಲಿ.ಜ.31 : ಕೇಂದ್ರ ಬಜೆಟ್ ಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ  ದೆಹಲಿಯ ಸಂಸತ್ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಿ ಆರಿಸಲು 12 ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದೆ. ರಾತ್ರಿ 9. ಗಂಟೆ ಸುಮಾರಿಗೆ  ಸಂಸತ್ ಭವನದ ನಂ.50 ನೇ ರೂಂನಲ್ಲಿ ಘಟನೆ ಸಂಭವಿಸಿದ್ದು ಅಗ್ನಿ ಅವಘಡಕ್ಕೆ  ನಿಖರ ಕಾರಣ ತಿಳಿದು ಬಂದಿಲ್ಲ. ನಾಳ ಬಜೆಟ್ ಮಂಡನೆಯಾಗಲಿರುವುದರಿಂದ ಈ ಅಗ್ನಿ ಅವಘಡದಿಂದ ಕೆಲಕಾಲ ಆತಂಕ ನಿರ್ಮಾಣವಾಗಿತ್ತು.   ಅಗ್ನಿಶಾಮಕದಳದ ಸಿಬ್ಬಂಧಿಗಳು ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

 

Facebook Comments

Sri Raghav

Admin