ಕೇಜ್ರಿವಾಲ್ ಗೆ ಶುಭಾಶಯ ಕೋರಿದ ವೀರು

ಈ ಸುದ್ದಿಯನ್ನು ಶೇರ್ ಮಾಡಿ

Veerendra

ನವದೆಹಲಿ, ಆ.16- ಭಾರತ ಕ್ರಿಕೆಟ್ ತಂಡ ಕಂಡ ಶ್ರೇಷ್ಠ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕೇಜ್ರಿವಾಲ್ ಕಳೆದ ವರ್ಷ ಪೂರ್ತಿ ಅನಾರೋಗ್ಯದಿಂದ ಬಳಲುತ್ತಿದ್ದು ಈ ವರ್ಷ ಅವರಿಗೆ ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಆಶಿಸಿದ್ದಾರೆ.

Facebook Comments

Sri Raghav

Admin