ಕೊಂಕಣ ರೈಲ್ವೆಯಲ್ಲಿ ವಿವಿಧ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

konkan-railways

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಕೆಆರ್’ಸಿಎಲ್) ನಲ್ಲಿ ತಾಂತ್ರಿಕೇತರ ವರ್ಗದಲ್ಲಿ ಮುಂಚೂಣಿ ಹುದ್ದೆಗಳಾದ ಆಪರೇಟಿಂಗ್, ಪರ್ಸನಲ್, ಅಕೌಂಟ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 113
ಹುದ್ದೆಗಳ ವಿವರ
1.ಸ್ಟೇಷನ್ ಮಾಸ್ಟರ್ – 55
2.ಗೂಡ್ಸ್ ಗ್ರಾರ್ಡ್ – 37
3.ಅಕೌಂಟ್ಸ್ ಅಸಿಸ್ಟೆಂಟ್ – 11
4.ಹಿರಿಯ ಕ್ಲರ್ಕ – 11
ವಿದ್ಯಾರ್ಹತೆ :  ಕ್ರ.ಸಂ 1,2 ಮತ್ತು 4ರ ಹುದ್ದೆಗೆ ಯಾವುದೇ ಪದವಿ, ಕ್ರ. ಸಂ 3ರ ಹುದ್ದೆಗೆ ಬಿಕಾಂ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ ಕನಿಷ್ಠ 18, ಗರಿಷ್ಠ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು, ಪ.ಜಾ, ಪ.ಪಂ ದವರಿಗೆ 5 ವರ್ಷ, ಹಿಂದುಳಿದ ವರ್ಗದವರಿಗೆ 3 ವರ್ಷ ನಿಗದಿಗೊಳಿಸಿದ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಪ.ಜಾ, ಪ.ಪಂ, ಎಕ್ಸ್ ಸರ್ವೀಸ್ ಮ್ಯಾನ್, ಮಹಿಳೆ, ಅಲ್ಪಸಂಖ್ಯಾತರು, ಆರ್ಥಿಕವಾಗಿ ಹಿಂದುಳಿದವರಿಗೆ 250 ರೂ, ಉಳಿದ ಎಲ್ಲರಿಗೂ 500 ರೂ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-05-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.konkanrailway.com ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin