ಕೋಲಾರ : ಚರಂಡಿಯಲ್ಲಿ ನವಜಾತ ಶಿಶು ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Baby

ಕೋಲಾರ, ಆ.14-ನವಜಾತ ಶಿಶುವೊಂದು ಬಂಗಾರಪೇಟೆ ತಾಲೂಕಿನ ಕೆಜಿ ಕೋಟೆ ಗ್ರಾಮದ ಚರಂಡಿಯಲ್ಲಿ ಪತ್ತೆಯಾಗಿದೆ.  ಯಾರೋ ಅಪರಿಚಿತರು ಶಿಶುವನ್ನು ಚರಂಡಿಗೆ ಹಾಕಿ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರು ನೋಡಿ ಅಸ್ವಸ್ಥ ಶಿಶುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.  ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin