ಕೋವಿಂದ್‍ಗೆ ಬೆಂಬಲಿಸುವುದು ಐತಿಹಾಸಿಕ ಮೂರ್ಖತನ : ಲಾಲೂ ಲೇವಡಿ

ಈ ಸುದ್ದಿಯನ್ನು ಶೇರ್ ಮಾಡಿ

Lalu

ನವದೆಹಲಿ,ಜೂ.23- ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರನ್ನು ಬೆಂಬಲಿಸುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿರ್ಧಾರ ಐತಿಹಾಸಿಕ ಮೂರ್ಖತನ ಎಂದು ಆರ್‍ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಲೇವಡಿ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಯುಪಿಎ ಅಭ್ಯರ್ಥಿ ಮತ್ತು ಬಿಹಾರದ ಪುತ್ರಿ ಮೀರಾಕುಮಾರ್ ಅವರನ್ನು ಬೆಂಬಲಿಸುವುದಾಗಿ ನಿತೀಶ್ ತಿಳಿಸಿದ್ದರು. ಆದರೆ ಈಗ ಕೋವಿಂದ್ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಮೀರಾ ಅವರಿಗೆ ಬೆಂಬಲ ನೀಡುವಂತೆ ತಾವು ನಿತೀಶ್ ಕುಮಾರ್ ಮನವೊಲಿಸುವುದಾಗಿ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin