ಖಂಡಾಂತರ ಕ್ಷಿಪಣಿ ಉಡಾವಣೆ ಮಾಡಿರುವ ಇರಾನ್ ವಿರುದ್ಧ ಅಮೆರಿಕ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

White-House-01

ವಾಷಿಂಗ್ಟನ್, ಫೆ. 2- ಖಂಡಾಓತರ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಮಾಡಿರುವ ಇರಾನ್ ವಿರುದ್ಧ ಅಮೆರಿಕ ಈಗ ತೀವ್ರ ನಿಗಾ ಇಟ್ಟಿದ್ದು, ಆ ರಾಷ್ಟ್ರದ ವಿರುದ್ದ ಕಠಿಣ ಕ್ರಮ ಕೈಗೊಳ್ಲುವ ಇಂಗಿತ ವ್ಯಕ್ತಪಡಿಸಿದೆ. ಈ ಕ್ಷಣದಿಂದಲೇ ನಾವು ಇರಾನ್ ವಿರುದ್ಧ ತೀವ್ರ ನಿಗಾ ವಹಿಸಿ ಅದರ ಚಟುವಟಿಕೆಗಳ ಬಗ್ಗೆ ಹದ್ದಿನ ಕಣ್ಣಿಟ್ಟು ಪರಿಶಿಲಿಸಲಾಗುತ್ತಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೇಲ್ ಫ್ಲಿನ್ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin