ಖೇಣಿ ಸೇರ್ಪಡೆಗೆ ಖರ್ಗೆ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

mallikarjun-kharge
ಕಲಬುರಗಿ, ಮಾ.11- ನೈಸ್ ಮುಖ್ಯಸ್ಥ, ಶಾಸಕ ಅಶೋಕ್ ಖೇಣಿ ಅವರ ಕಾಂಗ್ರೆಸ್ ಸೇರ್ಪಡೆಗೆ ಕೈ ಮುಖಂಡರಲ್ಲೇ ಅಸಮಾಧಾನ ವ್ಯಕ್ತವಾಗಿದೆ. ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಸಂಸದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಖೇಣಿ ಸೇರ್ಪಡೆ ವಿಚಾರವಾಗಿ ನನ್ನೊಂದಿಗೆ ಯಾರೂ ಚರ್ಚಿಸಿಲ್ಲ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin