ಗಾಂಧಿ ಜಯಂತಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Prohibición

ತುಮಕೂರು, ಸೆ.30- ಗಾಂಧಿ ಜಯಂತಿ ಪ್ರಯುಕ್ತ ನಾಳೆ ಸಂಜೆ 5 ಗಂಟೆಯಿಂದ ಅ.2ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ.ಈ ಅವಧಿಯಲ್ಲಿ ಮಾಂಸ ಮಾರಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲೀ ನಿಷೇಧಿಸಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin