ಗೋವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಾಗಡಿ ಕಾನ್ಸ್ಟೆಬಲ್ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Goa-Police

ಪಣಜಿ, ಮಾ.12- ಗೋವಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮಾಗಡಿ ಪೊಲೀಸ್ ಠಾಣೆ ಕಾನ್ಸ್‍ಟೆಬಲ್ ಕರಿಯಪ್ಪ ಮೃತಪಟ್ಟಿದ್ದಾರೆ. ಕರಿಯಪ್ಪ ಮತ್ತಿತರ ಪೊಲೀಸರು ಗೋವಾ ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿ ವಿಮಾನ ನಿಲ್ದಾಣಕ್ಕೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಕಾರು ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮತ್ತೊಬ್ಬ ಕಾನ್ಸ್ಟೆಬಲ್ ನರಸಿಂಹಮೂರ್ತಿ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮಾಗಡಿ ಸಿಪಿಐ ಶಬರೀಶ್ ಅವರು ಗೋವಾಗೆ ಪ್ರಯಾಣ ಬೆಳೆಸಿದ್ದಾರೆ.

Facebook Comments

Sri Raghav

Admin