ಚಲಿಸುತ್ತಿದ್ದ ಸ್ವರ್ಣ ಪ್ಯಾಸೆಂಜರ್ ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

 

Malur

ಕೋಲಾರ, ಮೇ 18- ಚಲಿಸಯತ್ತಿದ್ದ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಈ ಘಟನೆಯಿಂದ ವ್ಯಕ್ತಿಯ ದೇಹದ ಛಿದ್ರ ಛಿದ್ರವಾಗಿದೆ. ಸುಮಾರು 40 ವರ್ಷದ ವ್ಯಕ್ತಿ ಕೆಜಿಎಫ್‍ನಿಂದ ಬೆಂಗಳೂರಿಗೆ ಹೊರಟಿದ್ದ ಸ್ವರ್ಣ ಪ್ಯಾಸೆಂಜರ್ ರೈಲಿನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ಸ್ಥಳಕ್ಕೆ ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin