ಚುಂಚಶ್ರೀ ಪ್ರಶಸ್ತಿ ಪ್ರಧಾನ

ಈ ಸುದ್ದಿಯನ್ನು ಶೇರ್ ಮಾಡಿ

Chunchashree

ಆದಿಚುಂಚನಗಿರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪರಿಸರವಾದಿ ಸಾಲುಮರದ ತಿಮ್ಮಕ್ಕ, ಸಂಗೀತ ನಿರ್ದೇಶಕ ಹಂಸಲೇಖ ,ಸಾಹಿತಿ ಡಾ. ಸಿದ್ದಲಿಂಗಯ್ಯ ಮತ್ತು ಸಮಾಜ ಸೇವಕ ಕೆ. ಸುಧಾಕರ ರೆಡ್ಡಿಗೆ ಅವರಿಗೆ  ಚುಂಚಶ್ರೀ ಪ್ರಶಸ್ತಿ ನೀಡಿ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಸನ್ಮಾನಿಸಿದರು. ಸಂಸದ ಸಿ. ಎಸ್ . ಪುಟ್ಟರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಉಮಾಶಂಕರ್, ಚುಂಚನಗಿರಿ ಶ್ರೀ ಶೇಖರ ಸ್ವಾಮೀಜಿ ಸೇರಿದಂತೆ ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಗಳು , ಗಣ್ಯರು ಪಾಲ್ಗೊಂಡಿದ್ದರು

Facebook Comments

Sri Raghav

Admin