ಚೆನ್ನೈನಲ್ಲಿ ಭೂಕುಸಿತ, ರಸ್ತೆಯಲ್ಲಿ ಹೂತುಹೋದ ಬಸ್,ಕಾರು

ಈ ಸುದ್ದಿಯನ್ನು ಶೇರ್ ಮಾಡಿ

Chennai--01

ಚೆನ್ನೈ, ಏ.9-ತಮಿಳುನಾಡು ರಾಜಧಾನಿ ಚೆನ್ನೈನ ಅಣ್ಣಾಸಾಲೈ ರಸ್ತೆಯಲ್ಲಿ ಅಮೆರಿಕ ರಾಯಭಾರಿ ಕಚೇರಿ ಬಳಿ ಮೆಟ್ರೋ ಕಾಮಗಾರಿ ವೇಳೆ ಭೂಕುಸಿತ ಉಂಟಾಗಿದೆ. ಈ ಘಟನೆಯಲ್ಲಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಹೋಂಡಾ ಸಿಟಿ ಕಾರು ಮಣ್ಣಿನಲ್ಲಿ ಸಿಲುಕಿದ್ದು, ಜನರು ಅಪಾಯದಿಂದ ಪಾರಾಗಿದ್ದಾರೆ. ಮೆಟ್ರೋ ಕಾಮಗಾರಿ ವೇಳೆ ಕಂಪನದಿಂದ ರಸ್ತೆಯಲ್ಲಿ ಮಣ್ಣು ಸಡಿಲಗೊಂಡು ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin