ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಡುಗಿದ ಭೂಮಿ

ಈ ಸುದ್ದಿಯನ್ನು ಶೇರ್ ಮಾಡಿ

Earthquake--001

ನವದೆಹಲಿ/ಶ್ರೀನಗರ, ಡಿ.11-ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮುಂಜಾನೆ ರಿಕ್ಟರ್ ಮಾಪಕದಲ್ಲಿ 4.5ರಷ್ಟು ತೀವ್ರತೆಯ ಸಾಧಾರಣ ಭೂಕಂಪ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.  ಭೂಕಂಪದಿಂದ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿ ನಷ್ಟದ ವರದಿಗಳಿಲ್ಲ. ಇಂದು ಮುಂಜಾನೆ 4.28ರಲ್ಲಿ ಸಂಭವಿಸಿದ ಭೂಕಂಪವು ಭೂಮಿಯಿಂದ 33 ಕಿ.ಮೀ. ಆಳದಲ್ಲಿ ಉಂಟಾಗಿದೆ ಎಂದು ಐಎಂಡಿಯ ರಾಷ್ಟ್ರೀಯ ಭೂಗರ್ಭ ಕೇಂದ್ರ ತಿಳಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin