ಜಿಗಣಿಯ ಬಯೋಕಾನ್ ಫ್ಯಾಕ್ಟರಿಯಲ್ಲಿ ಅಗ್ನಿ ಆಕಸ್ಮಿಕ

ಈ ಸುದ್ದಿಯನ್ನು ಶೇರ್ ಮಾಡಿ

ಜಿಗಣಿಯ ಬಯೋಕಾನ್ ಫ್ಯಾಕ್ಟರಿಯಲ್ಲಿ ಅಗ್ನಿ ಆಕಸ್ಮಿಕ : ಜಿಗಣಿಯ ಲಿಂಕ್ ರಸ್ತೆಯಲ್ಲಿರುವ ಬಯೋಕಾನ್ ಫ್ಯಾಕ್ಟರಿಯಲ್ಲಿ ಸೋಮವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 8 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Facebook Comments

Sri Raghav

Admin