ಜೆಡಿಎಸ್‍ ಶಾಸಕರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

JDD

ಕಾವೇರಿ ವಿಷಯದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಜೆಡಿಎಸ್‍ನಿಂದ ಅಮಾನತುಗೊಂಡ ಶಾಸಕರಾದ ಚೆಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹಮ್ಮದ್‍ಖಾನ್,ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸ್ ಮೂರ್ತಿ ಇಂದು ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಫಲಕಗಳನ್ನು ಹಿಡಿದು ಪ್ರತಿಭಟಿಸಿದರು.

Facebook Comments

Sri Raghav

Admin