ತಮಿಳುನಾಡಿನಿಂದ ಮೈಸೂರಿಗೆ ಬಂದ ಮತಯಂತ್ರಗಳು

ಈ ಸುದ್ದಿಯನ್ನು ಶೇರ್ ಮಾಡಿ

Voting-Machine--01

ಮೈಸೂರು, ಫೆ.24- ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿಗೆ ಇಂದು ತಮಿಳುನಾಡಿನಿಂದ ವಿದ್ಯುನ್ಮಾನ ಮತಯಂತ್ರಗಳನ್ನು ತರಲಾಯಿತು.  ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 6ರಲ್ಲಿ ಈ ಮತಯಂತ್ರಗಳನ್ನು ಇರಿಸಲಾಗಿದೆ. ಜಿಲ್ಲಾಧಿಕಾರಿ ರಮ್‍ದೀಪ್ ಅವರು ಸ್ಥಳಕ್ಕೆ ಆಗಮಿಸಿ ತಮಿಳುನಾಡಿನಿಂದ ತಂದಿರುವ ಮೂರು ಸಾವಿರ ಮತಯಂತ್ರಗಳು ಹಾಗೂ ವಿವಿ ಪ್ಯಾಟ್‍ಗಳನ್ನು ಪರಿಶೀಲಿಸಿದರು.

Facebook Comments

Sri Raghav

Admin