ತುಮಕೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಗುದ್ದಿ ಕರಡಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Beat--Dead

ತುರುವೇಕೆರೆ, ಜು.6- ಮೂರು ವರ್ಷದ ಗಂಡು ಕರಡಿಯೊಂದು ರಸ್ತೆ ಬದಿ ಸಾವನ್ನಪ್ಪಿರುವ ಘಟಿಸಿ ತಾಲೂಕಿನ ತುಮಕೂರು -ಮೈಸೂರು ರಾಜ್ಯ ಹೆದ್ದಾರಿಯ ವರಹಸಂದ್ರ ಗೇಟ್ ಬಳಿ ನಡೆದಿದೆ. ರಾತ್ರಿ ವೇಳೆ ಯಾವುದೋ ಅಪರಿಚಿತ ವಾಹನ ಗುದ್ದಿ ಕರಡಿ ಸಾವನ್ನಪ್ಪಿರಬಹ್ಮದೆಂದು ಶಂಕಿಸಲಾಗಿದೆ. ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕರಡಿಯ ಮೃತ ದೇಹವನ್ನು ಅಂತ್ಯ ಸಂಸ್ಕಾರ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin