ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ : ಸುತ್ತಮುತ್ತಲ ಗ್ರಾಮಗಳಿಗೆ ಹಬ್ಬಿದ ದಟ್ಟ ಹೊಗೆ

ಈ ಸುದ್ದಿಯನ್ನು ಶೇರ್ ಮಾಡಿ

smock

ದೊಡ್ಡಬಳ್ಳಾಪುರ,ಮಾ.25- ತಾಲ್ಲೂಕಿನ ಗುಂಡ್ಲಹಳ್ಳಿ ಬಳಿ ಇರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಗೆ ದಟ್ಟ ಹೊಗೆ ಆವರಿಸಿದೆ. ಎಂ.ಎಸ್.ಜಿ.ಪಿ ತ್ಯಾಜ್ಯ ವಿಲೇವಾರಿ ಘಟಕದ ಬೃಹತ್ ಕಸದ ರಾಶಿಗಳಲ್ಲಿ ನಿನ್ನೆ ರಾತ್ರಿ ಕಾಣಿಸಿಕೊಂಡಿರುವ ಬೆಂಕಿಯಿಂದ ದಟ್ಟ ಹೊಗೆ ಆವರಿಸಿರುವುದು ಸುತ್ತಮುತ್ತ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಎಂಎಸ್‍ಜಿಪಿ ಘಟಕದವರೇ ಕಸಕ್ಕೆ ಬೆಂಕಿ ಹಾಕಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿರುವ ಗ್ರಾಮಸ್ಥರು ಘಟಕದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin