ತ್ರಿವಳಿ ತಲಾಖ್ ವಿರುದ್ಧ ಹೊಸ ಅರ್ಜಿ ಸ್ವೀಕಾರಕ್ಕೆ ಸುಪ್ರೀಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

Talaq

ನವದೆಹಲಿ, ಆ.13- ಮುಸ್ಲಿಂ ಸಮುದಾಯದಲ್ಲಿ ಆಚರಣೆಯಲ್ಲಿರುವ ತ್ರಿವಳಿ ತಲಾಖ್, ನಿಖಾ ಹಲಾಲ್ ಮತ್ತು ಬಹು ಪತ್ನಿತ್ವ ಪದ್ಧತಿಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೊಸ ಅರ್ಜಿ ಸ್ವೀಕಾರಕ್ಕೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಈಗಾಗಲೇ ಈ ವಿಷಯಗಳ ಕುರಿತು ಈಗಾಗಲೇ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥ ಬಾಕಿ ಉಳಿದಿದೆ. ಹೀಗಾಗಿ ಹೊಸ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಜೆ.ಎಸ್.ಖೇಹರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪೀಠ ತಿಳಿಸಿದೆ.

Facebook Comments

Sri Raghav

Admin