ದಟ್ಟ ಮಂಜು : ಬೆಂಗಳೂರಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಈ ಸುದ್ದಿಯನ್ನು ಶೇರ್ ಮಾಡಿ

Airport-Fog

ದೇವನಹಳ್ಳಿ, ನ.19– ದಟ್ಟ ಮಂಜು ಕವಿದ ಕಾರಣ ಇಂದು ಬೆಳಗ್ಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಯಿತು.
ಹವಾಮಾನ ವೈಪರೀತ್ಯ ಕಾರಣ 11 ವಿಮಾನಗಳ ಹಾರಾಟದ ಸಮಯದಲ್ಲಿ ಏರುಪೇರಾಯಿತು. ನಿಲ್ದಾಣಕ್ಕೆ ಆಗಮಿಸುವ ಮೂರು ಹಾಗೂ ನಿರ್ಗಮಿಸುವ 9 ವಿಮಾನಗಳ ಸಮಯದಲ್ಲಿ ವ್ಯತ್ಯಯವಾಗಿತ್ತು. ಒಂದು ಅಂತಾರಾಷ್ಟ್ರೀಯ ವಿಮಾನ, ಇನ್ನುಳಿದವು ದೇಶೀಯ ವಿಮಾನಗಳ ಹಾರಾಟದ ವ್ಯತ್ಯಯದಿಂದ ಪ್ರಯಾಣಿಕರಿಗೆ ಸ್ವಲ್ಪ ತೊಂದರೆಯಾಯಿತು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin