ದಸರಾ ಮಹೋತ್ಸವದ ಪೋಸ್ಟರ್ ಹಾಗೂ ವೆಬ್‍ಸೈಟ್‍ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Mysuru-Dasara--014

ಮೈಸೂರು,ಸೆ.14-ನಾಡಹಬ್ಬ, ದಸರಾ ಮಹೋತ್ಸವದ ಪೋಸ್ಟರ್ ಹಾಗೂ ವೆಬ್‍ಸೈಟ್‍ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಇಂದು ಬಿಡುಗಡೆ ಮಾಡಿದರು. ಸಚಿವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮೈಸೂರು ದಸರಾ 2018ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಸರಾ ಮಹೋತ್ಸವದ ಪೋಸ್ಟರ್ , ವೆಬ್‍ಸೈಟ್ ಬಿಡುಗಡೆ ಮಾಡಿದರು. ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ನಾಗೇಂದ್ರ, ಹರ್ಷವರ್ಧನ, ನಗರ ಪೊಲೀಸ್ ಆಯುಕ್ತ ಸುಬ್ರಹ್ಮಣೇಶ್ವರ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮತ್ತಿತರರು ಇದ್ದರು.

Facebook Comments

Sri Raghav

Admin