ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ 98 ರೂ.ಹಣ ವಶ
ಈ ಸುದ್ದಿಯನ್ನು ಶೇರ್ ಮಾಡಿ
ನಂಜನಗೂಡು, ಮಾ.22- ಹುಲ್ಲಹಳ್ಳಿ ಮೈಸೂರು ಚೆಕ್ ಪೋಸ್ಟ್ ರಾಂಪುರ ಬ್ರಿಡ್ಜ್ ಬಳಿ ಕೇರಳ ಮೂಲದ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ 98 ಸಾವಿರ ಹಣವನ್ನು ಸೆಕ್ಟರ್ ಅಧಿಕಾರಿ ಪರಮೇಶ್ವರ್ ನೇತೃತ್ವದಲ್ಲಿ ಹುಲ್ಲಹಳ್ಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.ಈ ಹಣ ಕೇರಳ ಮೂಲದ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಚೆಕ್ ಪೋಸ್ಟ್ ಅಧಿಕಾರಿಗಳು ತನಿಖೆ ನಡೆಸುವ ವೇಳೆ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments