ದೇಶದ ಜನತೆಗೆ ದೀಪಾವಳಿ ಶುಭಾಷಯ ಕೋರಿದ ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

Diwali

ನವದೆಹಲಿ ಅ.30 : ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಎಂದಿನಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. ಈ ಸಂಬಂಧ ಭಾನುವಾರ ಮೋದಿ ಅವರು, ‘ದೀಪಾವಳಿಯ ಮಂಗಳಕರ ಸಂದರ್ಭದಲ್ಲಿ ದೇಶ ನಿವಾಸಿಗಳಿಗೆ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.

Facebook Comments

Sri Raghav

Admin