ದೇಶದ ಜನತೆಗೆ ನವರಾತ್ರಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

modi

ನವದೆಹಲಿ,ಅ.1- ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ಟರ್ ಮೂಲಕ ಶುಭಾಷಯ ಕೋರಿದ್ದಾರೆ.
ಇಂದಿನಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ 9 ದಿನಗಳ ಕಾಲ ಉಪವಾಸ ಕೈಗೊಂಡು, ಹಣ್ಣು ಮತ್ತು ನಿಂಬೆ ನೀರನ್ನು ಸೇವಿಸಿ ದುರ್ಗಾದೇವಿಗೆ ಪೂಜೆ ಸಲ್ಲಿಸುತ್ತಾರೆ.  10 ದಿನಗಳ ಕಾಲ ನಡೆಯಲಿರುವ ನವರಾತ್ರಿ ಹಬ್ಬದಿಂದ ಭಾರತೀಯರು ದುರ್ಗಾದೇವಿಯ ಆರಾಧನೆ ನಡೆಸಿ ವಿಶೇಷ ಪೂಜೆಕೈಂಕರ್ಯಗಳನ್ನು ಕೈಗೊಳ್ಳುತ್ತಾರೆ.

► Follow us on –  Facebook / Twitter  / Google+

Facebook Comments

Sri Raghav

Admin