ನನ್ನ ಸಾಧನೆ ಬಗ್ಗೆ ಅಶ್ವಿನ್ ಹೆಮ್ಮೆ

ಈ ಸುದ್ದಿಯನ್ನು ಶೇರ್ ಮಾಡಿ

R-Ashwin

ಪೋರ್ಟ್ ಆಫ್ ಸ್ಪೇನ್, ಆ.23- ವೆಸ್ಟ್ ಇಂಡೀಸ್ ಮತ್ತು ಭಾರತದ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ತಾವು ನೀಡಿದ ಪ್ರದರ್ಶನದ ಬಗ್ಗೆ ಆಲ್ರೌಂಡರ್ ಆರ್.ರವಿಚಂದ್ರನ್ ಅಶ್ವಿನ್ ಸಂತಸ ವ್ಯಕ್ತಪಡಿಸಿದ್ದಾರೆ. ವಿಂಡೀಸ್ ಪ್ರವಾಸ ಕೈಗೊಳ್ಳುವ ಮುನ್ನ ನಾನು ಇಂತಹದ್ದೇ ಪ್ರದರ್ಶನ ನೀಡಬೇಕೆಂದು ಯೋಚಿಸಿದ್ದೆ. ಹಾಗಾಗಿ ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯಲ್ಲಿ ಇಂತಹ ಪ್ರದರ್ಶನ ನೀಡುವುದಕ್ಕೆ ಸಾಧ್ಯವಾಯಿತು ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಅಲ್ಲದೆ, ಮುಂಬರುವ ಟೆಸ್ಟ್ ಸರಣಿಯಲ್ಲಿ ಅದೇ ಪ್ರದರ್ಶನ ಮುಂದುವರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆತಿಥೇಯರ ವಿರುದ್ಧ ಆಲ್ರೌಂಡರ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿ 2 ಶತಕ ಗಳಿಸಿದ್ದರು ಹಾಗೂ 17 ವಿಕೆಟ್ಗಳನ್ನು ಕಬಳಿಸಿದ್ದರು.

► Follow us on –  Facebook / Twitter  / Google+

 

Facebook Comments

Sri Raghav

Admin