ನವ ವರ ವಧುವಿಗೆ ಶುಭ ಹಾರೈಸಿದ ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

veerappa-mohli
ಬೆಂಗಳೂರು ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆದ ದಾಸರಹಳ್ಳಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಸಿ.ಅಶೋಕ್ ಅವರ ಪುತ್ರ ರೋಷನ್ ಹಾಗೂ ಶಿಲ್ಪಾ ಅವರ ವಿವಾಹ ಆರತಕ್ಷತೆಗೆ ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿ ಮತ್ತಿತರ ಗಣ್ಯರು ಆಗಮಿಸಿ ವಧು-ವರರಿಗೆ ಶುಭ ಹಾರೈಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin