ಟಿ20 ಸರಣಿಯ 2ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 5 ರನ್ ಗಳ ಜಯ

ಈ ಸುದ್ದಿಯನ್ನು ಶೇರ್ ಮಾಡಿ

India-Won

ನಾಗ್ಪುರ. ಜ. 29 : ಇಲ್ಲಿ ನಡೆದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಭಾರತ 5 ರನ್ ಗಳ ಜಯ ಸಾಧಿಸಿದೆ. ಟಾಸ್ ಸೋತು ಬ್ಯಾಂಟಿಂಗ್ ಮಾಡಿದ ಭಾರತ 20 ಒವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 144 ರನ್ ಗಳಿಸಿತ್ತು.  ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಒವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 139 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಭಾರತ ತಂಡ ಇಂಗ್ಲೆಂಡ್ ವಿರುದ್ಧ 5 ರನ್ ಗಳ ರೋಚಕ ಗೆಲುವು ಸಾಧಿಸಿಸುತು.  ಭಾರತದ ಪರ ನಾಯಕ ಕೊಹ್ಲಿ(21), ರೈನಾ (7), ರಾಹುಲ್ (71), ಯುವರಾಜ್ (04) , ಮನಿಶ್ ಪಾಂಡೆ (30), ಧೋನಿ (05) ಹಾರ್ದಿಕ್ ಪಾಂಡ್ಯ (2) ರನ್ ಗಳಿಸಿದ್ದರು.  ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮನಾಗಿದ್ದು, ಫೆ.1 ರಂದು ಬೆಂಗಳೂರಿನಲ್ಲಿ ಅಂತಿಮ ಹಣಾಹಣಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್ :

ಭಾರತ : 144/8 (19/20 ov)

ಇಂಗ್ಲೆಂಡ್ : 69/3 (10.4/20 ov)

Rahl

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Cricket-Live
ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
Facebook Comments

Sri Raghav

Admin