ನಾಲ್ವರ ಜೇಬು ಕತ್ತರಿಸಿ 1.14 ಲಕ್ಷ ರೂ. ಕಳವು

ಈ ಸುದ್ದಿಯನ್ನು ಶೇರ್ ಮಾಡಿ

pick--pocket

ಬೀದರ್,ಸೆ.29-ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ವೈಮಾನಿಕ ಸಮೀಕ್ಷೆಗೆಂದು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸ್ವಾಗತಿಸಲು ಬಂದಿದ್ದ ಪುರಸಭೆ ಸದಸ್ಯ ಸೇರಿದಂತೆ ನಾಲ್ವರ ಜೇಬು ಕತ್ತರಿಸಿ ಸುಮಾರು 1.14 ಲಕ್ಷ ರೂ. ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಗೆ ಪುರಸಭಾ ಸದಸ್ಯ ಮಹದೇವಸ್ವಾಮಿ, ಕಾಂಗ್ರೆಸ್ ಕಾರ್ಯಕರ್ತರಾದ ರಾಜ್‍ಕುಮಾರ್ ಘಾಳೆ, ಕೆ.ಡಿ.ಗಣೇಶ್, ಮಹದೇವಸ್ವಾಮಿ ಎಂಬುವರು ದೂರು ನೀಡಿದ್ದಾರೆ.

 

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin