ನಾಳೆ ಉಚಿತ ಕಣ್ಣಿನ ಪೊರೆ ತಪಾಸಣೆ
ಕೆ.ಆರ್.ಪೇಟೆ,ಅ.5- ನಿಸರ್ಗ ಗ್ರಾಮೀಣಾಭಿವೃದ್ದಿ, ಸಾಹಿತ್ಯ ಮತ್ತು ಶಿಕ್ಷಣ ಸಂಸ್ಥೆ ಹಾಗೂ ಮೈಸೂರಿನ ಪುನರ್ಜ್ಯೋತಿ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ನಾಳೆ ಬೆಳಿಗ್ಗೆ 9ರಿಂದ 12ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಆಯ್ಕೆಯಾದವರಿಗೆ ಉಚಿತ ಔಷದೋಪಚಾರ ಹಾಗೂ ಕನ್ನಡಕಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ನೇತ್ರಾಧಿಕಾರಿ ರಘು (8762493538), ಜಿ.ಎ.ರಾಯಪ್ಪ (8495984167), ಡಿ.ಎಸ್.ವೇಣು (9844149583) ಅವರನ್ನು ಸಂಪರ್ಕಿಸಬಹುದು.
► Follow us on – Facebook / Twitter / Google+
Facebook Comments