ನಾಳೆ ಉಚಿತ ಸೀಳುತುಟಿ ಚಿಕಿತ್ಸಾ ಶಿಬಿರ

ಈ ಸುದ್ದಿಯನ್ನು ಶೇರ್ ಮಾಡಿ

childrens

ಚಿಕ್ಕನಾಯಕನಹಳ್ಳಿ, ನ.24- ಉಚಿತ ಸೀಳುತುಟಿ, ಸೀಳು ಅಂಗಳ ಮತ್ತು ಮುಖದ ವಿಕಲಾಂಗತೆಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ನಾಳೆ (ನ.25) ಬೆಳಗ್ಗೆ 9ರಿಂದ 2ರವರೆಗೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. ಲವ್ ವಿತೌಟ್ ರೀಸನ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿಬಿರವನ್ನು ಏರ್ಪಡಿಸಲಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗುವವರನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುವುದು ಎಂದು ಶಿಬಿರದ ಆಯೋಜಕ ಧನಂಜಯ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.9591938844 ಸಂಪರ್ಕಿಸಲು ಕೋರಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin