ನಾಳೆ ಎಸ್‍ಎಸ್‍ಎಲ್‍ಸಿ ರಿಸಲ್ಟ್

ಈ ಸುದ್ದಿಯನ್ನು ಶೇರ್ ಮಾಡಿ

SSLC-Result--01 SSLC-Result

ಬೆಂಗಳೂರು, ಮೇ 6-ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಾಳೆ ಮಧ್ಯಾಹ್ನ ಪ್ರಕಟಿಸಲಿದೆ. ಮೇ 8 ರಂದು ಆಯಾ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್‍ನಲ್ಲಿ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲಾಗಿತ್ತು. 8.54 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಾಳೆ ಮಧ್ಯಾಹ್ನ 1 ಗಂಟೆ ನಂತರ http://karresults.nic.in, http://sslc.kar.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

Facebook Comments

Sri Raghav

Admin